ದೇಶಪೌರತ್ವ ಕಾಯ್ದೆ ಅನುಷ್ಠಾನ ನಿರಾಕರಿಸುವ ಅಧಿಕಾರ ರಾಜ್ಯಗಳಿಗೆ ಇಲ್ಲ: ಕೇಂದ್ರ
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ರಾಜ್ಯಗಳು ನಿರಾಕರಿಸುವಂತಿಲ್ಲ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.