ರಾಜ್ಯVB-G RAM G ಕಾಯ್ದೆಯಡಿ ರಾಜ್ಯಗಳಿಗೆ ಹೆಚ್ಚುವರಿ ಹಣ ಸಿಗುತ್ತದೆ, ಕಾಂಗ್ರೆಸ್ ಆರೋಪ ಸುಳ್ಳು: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರಿನಲ್ಲಿ ಬಿಜೆಪಿ ನಾಯಕರ ಜೊತೆ ನಡೆಸಿದ ಜಂಟಿ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಹೊಸ ಕಾನೂನು ಉದ್ಯೋಗ ಯೋಜನೆಯ ಆರ್ಥಿಕ ಹೊರೆಯನ್ನು ರಾಜ್ಯಗಳಿಗೆ ವರ್ಗಾಯಿಸುತ್ತಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ತಳ್ಳಿಹಾಕಿದರು.