ದೇಶಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣ ನಿಯಂತ್ರಿಸಿ: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ
ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ರೀತಿಯ ಸಲಹೆ ನೀಡಿದೆ.