ರಾಜಕೀಯರಾಜ್ಯದಲ್ಲಿ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿದೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶವೇ ನಿದರ್ಶನ: ಸಿದ್ದರಾಮಯ್ಯ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿರುವುದು ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ವಿಪಕ್ಷ ನಾಯಕರೂ ಆಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.