ರಾಜ್ಯ7 ಕೋಟಿ ಕನ್ನಡಿಗರಿಗೆ ಅವಮಾನ: ಗಣರಾಜ್ಯೋತ್ಸವ ಪರೇಡ್ಗೆ ರಾಜ್ಯದ ಟ್ಯಾಬ್ಲೋ ಸೇರಿಸದ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ
ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ಗೆ ರಾಜ್ಯದ ಟ್ಯಾಬ್ಲೋವನ್ನು ಸೇರಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.