ರಾಜ್ಯರಾಜ್ಯದ ದೇವಾಲಯಗಳಲ್ಲಿ ಡ್ರೆಸ್ ಕೋಡ್ ಜಾರಿಗೆ ಚಿಂತನೆ, ತುಂಡು ಬಟ್ಟೆ ಧರಿಸುವವರಿಗೆ ನೋ ಎಂಟ್ರಿ
ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಬೆಂಗಳೂರಿನ 50 ದೇವಸ್ಥಾನಗಳು ಸೇರಿದಂತೆ ರಾಜ್ಯದಾದ್ಯಂತ 500ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಡ್ರೆಸ್ ಕೋಡ್ ಜಾರಿಗೆ...