ರಾಜ್ಯರಾಮನಗರ: ರಾಜ್ಯದ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ- ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ರಾಜ್ಯದ ಹಲವು ಸಮಸ್ಯೆಗಳ ಪರಿಹಾರಕ್ಕೆ ಪ್ರಮಾಣಿಕ ಯತ್ನ ಮಾಡುವ ಮೂಲಕ ರಾಜ್ಯದ ಅಭಿವೃದ್ದಿಗೆ ಆದ್ಯತೆ ಮೇಲೆ ಕ್ರಮ ವಹಿಸುವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆಯ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.