ರಾಜಕೀಯಎಂಟಿಬಿ ನಾಗರಾಜ್ ಗೆ ಅನ್ಯಾಯ ಆಗಿದ್ದು ನಿಜ; ರಾಜಕೀಯ ಕಾರಣಕ್ಕೆ ಸಿದ್ದು ಆರೋಪ: ಬಿ.ಸಿ. ಪಾಟೀಲ್
ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೂ ರಾಕೇಶ್ ಸೂಪರ್ ಸಿಎಂ ಆಗಿದ್ದರು. ಕೆಂಪಯ್ಯ ಗೃಹಸಚಿವ ಎಂಬ ಮಾತುಗಳಿದ್ದವು. ಈಗಲೂ ಸಹ ಅದೇ ರೀತಿಯಾಗಿ ಸಿಎಂ ಬಿಎಸ್ವೈ ಬಗ್ಗೆ ಆರೋಪಿಸಲಾಗುತ್ತಿದೆ. ಆಪಾದನೆಯಲ್ಲಿ ಯಾವುದೇ ಹುರುಳಿಲ್ಲ. ಇದೊಂದು ನಿರಾಧಾರ ಆರೋಪ. ರಾಜಕೀಯ ಕಾರಣಕ್ಕಾಗಿ ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರ