ರಾಜ್ಯದಲ್ಲಿ ಬಿಯರ್ ಕುಡಿಯುವವರ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಅಬಕಾರಿ ಇಲಾಖೆ, ಈ ಕುರಿತು ತನಿಖೆಗೆ ಆದೇಶಿಸಿದೆ.