ದೇಶ'ಮಹಾ' ಸಿಎಂಗೆ ಗವರ್ನರ್ ಕೋಶ್ಯಾರಿ ಪತ್ರ; ಪ್ರಧಾನಿ ಮೋದಿಗೆ ಪತ್ರ ಬರೆದು ಶರದ್ ಪವಾರ್ ಆಕ್ರೋಶ!
ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಬರೆದಿರುವ ಪತ್ರವೊಂದು ಇದೀಗ ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿ ಮಾಡಿದ್ದು, ಈ ಪತ್ರದ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.