ದೇಶಛತ್ರಪತಿ ಶಿವಾಜಿ ಕುರಿತು ವಿವಾದಾತ್ಮಕ ಹೇಳಿಕೆ: ಮಹಾರಾಷ್ಟ್ರ ರಾಜ್ಯಪಾಲ ಕೊಶ್ಯಾರಿಗೆ ದೆಹಲಿಗೆ ಬುಲಾವ್
ಮರಾಠಿ ಐಕಾನ್ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ತೀವ್ರ ಟೀಕೆಗೆ ಗುರಿಯಾಗಿರುವ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ದೆಹಲಿಗೆ ಬರುವಂತೆ ಸೂಚಿಸಲಾಗಿದೆ.