ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜೊತೆಗಿನ ಮೈತ್ರಿಯನ್ನ ಬಿಜೆಪಿ ಕಡಿದುಕೊಂಡ ಹಿನ್ನೆಲೆಯಲ್ಲಿ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.