ರಾಜ್ಯಕೇಂದ್ರದಿಂದ ರಾಜ್ಯಪಾಲರಿಗೆ ಕರೆ? ರಾಜ್ಯ ಸರ್ಕಾರದಿಂದ ಫೋನ್ ಕದ್ದಾಲಿಕೆ ಆರೋಪ; ವಿಧಾನಸಭೆಯಲ್ಲಿ ಬಿಜೆಪಿ ಗದ್ದಲ!
ಸಿದ್ದರಾಮಯ್ಯ ನೇತೃತ್ವದ ಸರ್ಕಾರ "ಫೋನ್ ಕದ್ದಾಲಿಕೆ ಸರ್ಕಾರ" ಎಂದು ಕರೆದ ಬಿಜೆಪಿ ಶಾಸಕರು, ಲೋಕಭವನ ಮತ್ತು ರಾಜ್ಯಪಾಲರಿಗೆ ಬಂದ ಫೋನ್ ಕರೆಗಳ ಮಾಹಿತಿ ಸಚಿವ ಹೆಚ್. ಕೆ. ಪಾಟೀಲ್ ಅವರಿಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನಿಸಿದರು.