ರಾಜ್ಯಪಾಲರ ಪತ್ರ

ರಾಜ್ಯಪಾಲರಿಂದ ಬಂದ 2ನೇ'ಲವ್ ಲೆಟರ್ 'ನೋವುಂಟು ಮಾಡಿದೆ- ಕುಮಾರಸ್ವಾಮಿ
ಇಂದು ಸಂಜೆ 6 ಗಂಟೆಯೊಳಗೆ ವಿಶ್ವಾಸಮತ ಯಾಚಿಸುವಂತೆ ರಾಜ್ಯಪಾಲ ವಜೂಬಾಯಿ ವಾಲಾ ಅವರಿಂದ ಬಂದ 2ನೇ ಲವ್ ಲೆಟರ್ ತಮ್ಮಗೆ ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಹೇಳಿದರು.

ಯುಪಿ ಸಿಎಂಗೆ ರಾಜ್ಯಪಾಲರ ಕಚೇರಿಯಿಂದ ಬಂದಿದ್ದ ಗೌಪ್ಯ ಪತ್ರ ಸೋರಿಕೆ, ಸಿಎಂಒ ಅಧಿಕಾರಿ ವಿರುದ್ಧವೇ ತನಿಖೆಗೆ ಸೂಚನೆ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ರಾಜ್ಯಪಾಲರ ಕಚೇರಿಯಿಂದ ಹೋಗಿದ್ದ ಗೌಪ್ಯ ಪತ್ರ ಸೋರಿಕೆಯಾಗಿದೆ.

