ರಾಜ್ಯಪಾಲರ ಭೇಟಿ

ಆಳಂದ ಗಲಭೆ ಪ್ರಕರಣ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ!
ಸಂವಿಧಾನವಿರೋಧಿ ಹಾಗೂ ಜನವಿರೋಧಿಯಾದ ಈ ಆದೇಶವನ್ನು ತಕ್ಷಣವೇ ರದ್ದುಪಡಿಸುವಂತೆ ರಾಜ್ಯಪಾಲರಿಗೆ ಇಂದು ಮನವಿ ಸಲ್ಲಿಸಲಾಗಿದೆ.

TVK ಸರ್ಕಾರ ರಚನೆಗೆ ಎಡಪಕ್ಷ ಬೆಂಬಲ: ಮೂರು ದಿನದಲ್ಲಿ 3ನೇ ಬಾರಿಗೆ ವಿಜಯ್ ರಾಜ್ಯಪಾಲರ ಭೇಟಿ ನಿರೀಕ್ಷೆ!
ಇಂದು ಬೆಳಿಗ್ಗೆ ಡಿಎಂಕೆಯ ಮಿತ್ರಪಕ್ಷವಾದ CPI (ಎಂ), ಟಿವಿಕೆ ಸರ್ಕಾರ ಬೆಂಬಲಿಸುವ ಬಗ್ಗೆ ಶುಕ್ರವಾರ ಆಂತರಿಕ ಚರ್ಚೆಯನ್ನು ಪ್ರಾರಂಭಿಸಿದೆ ಎಂದು ಪಕ್ಷದ ಮೂಲವೊಂದು ತಿಳಿಸಿದೆ.

TVK ಸರ್ಕಾರ ರಚನೆಯ ಕಸರತ್ತು: ಇಂದು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್; ಗವರ್ನರ್ ಹೇಳಿದ್ದೇನು?
ಸರ್ಕಾರ ರಚನೆಗೆ ಇನ್ನೂ ಐದು ಸ್ಥಾನಗಳ ಕೊರತೆ ಎದುರಿಸುತ್ತಿರುವ ವಿಜಯ್ ಅವರು ಗುರುವಾರ ಮತ್ತೊಮ್ಮೆ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಗೂಂಡಾ ರಾಜ್ಯವಾಗಿದೆ ಎಂಬ ಮಾಹಿತಿಯನ್ನು ರಾಜ್ಯಪಾಲರಿಗೆ ನೀಡಿದ್ದೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಸಿ.ಟಿ ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ, ನ್ಯಾಯಾಂಗ ತನಿಖೆಗೆ ಆಗ್ರಹ: ಪ್ರತಿಪಕ್ಷ ನಾಯಕ ಆರ್.ಅಶೋಕ
ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಶಾಸಕ ಸಿ.ಟಿ.ರವಿ ಅವರಿಗೆ ಮಾಡಿದ ಅಪಮಾನದ ಬಗ್ಗೆ ತಿಳಿಸಲಾಗಿದೆ.

ಪಶ್ಚಿಮ ಬಂಗಾಳ: ಕೂಚ್ ಬೆಹಾರ್‌ಗೆ ಭೇಟಿ ನೀಡುವ ಕುರಿತು ರಾಜ್ಯಪಾಲರಿಗೆ ಚುನಾವಣಾ ಆಯೋಗ ಸಲಹೆ
ಮೊದಲ ಹಂತದ ಲೋಕಸಭಾ ಚುನಾವಣೆಯ ಮುನ್ನಾದಿನದಂದು ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ರಾಜ್ಯಪಾಲರಿಗೆ ಕೂಚ್ ಬೆಹಾರ್ ಪ್ರವಾಸವನ್ನು ರದ್ದುಗೊಳಿಸುವಂತೆ ಸಲಹೆ ನೀಡಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ರಾಜ್ಯಪಾಲರನ್ನು ಭೇಟಿ ಮಾಡಿದ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಇಸಿ ಪ್ರತಿ ನೀಡುವಂತೆ ಮನವಿ
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಗುರುವಾರ ರಾಂಚಿಯ ರಾಜಭವನದಲ್ಲಿ ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಭೇಟಿ ಮಾಡಿದ್ದು, ತಮ್ಮ ವಿರುದ್ಧದ ಲಾಭದಾಯಕ ಹುದ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ...

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: 13 ಸದಸ್ಯರನ್ನೊಳಗೊಂಡ ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ
ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ನಡುವೆ ಪ್ರತಿಪಕ್ಷ ಬಿಜೆಪಿ ನಿಯೋಗವೊಂದು ರಾಜಸ್ಥಾನ ರಾಜ್ಯಪಾಲ ಕಲ್ ರಾಜ್ ಮಿಶ್ರಾ ಅವರನ್ನು ಇಂದು ಸಂಜೆ ಭೇಟಿಯಾಗಿದೆ.

ರಾಜ್ಯ ರಾಜಕೀಯ ಬಿಕ್ಕಟ್ಟು: ನಾಳೆ ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ
ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಶಾಸಕರು...

