ಮುಖ್ಯಮಂತ್ರಿಗಳು ನಾಳೆ ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ ಎಂದು ಮುಖ್ಯಮಂತ್ರಿ ಅವರಿಗೆ ಆಪ್ತರಾಗಿರುವ ಉನ್ನತ ಮೂಲವೊಂದು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದೆ.