ದೇಶಕೇರಳ ರಾಜ್ಯಪಾಲರ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ, 'ಮೋಸ್ಟ್ ವೆಲ್ ಕಮ್' ಎಂದ ಖಾನ್
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಮತ್ತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ನಡುವಿನ ರಾಜಕೀಯ ವಾಕ್ಸಮರ ಶನಿವಾರ ಮತ್ತೊಂದು ರೂಪ ಪಡೆದಿದ್ದು, ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷ ರಾಜ್ಯಪಾಲರ ವಿರುದ್ಧವೇ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲು ಮುಂದಾಗಿದೆ.