ರಾಜಕೀಯರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಪ್ರವೇಶ ಖಚಿತ ಆದರೆ....
ಕೆ.ಸಿ.ರಾಮಮೂರ್ತಿ ರಾಜೀನಾಮೆಯಿಂದ ತೆರವಾಗಿರುವ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ವಲಯದಲ್ಲಿ ಚಿಂತನೆ ನಡೆಯುತ್ತಿರುವ ಕುರಿತ ವರದಿಗಳಿಗೆ ಸ್ಪಷ್ಟೀಕರಣ ನೀಡಿರುವ ನೀಡಿರುವ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಖರ್ಗೆ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ. ಬೇರೆ ರಾಜ್ಯದಿ