ದೇಶBJP ಸೇರಿದ 7 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಉಪರಾಷ್ಟ್ರಪತಿಗೆ AAP ಪತ್ರ: ಸಂಜಯ್ ಸಿಂಗ್
ಏಳು ರಾಜ್ಯಸಭಾ ಸಂಸದರು ಪಕ್ಷವನ್ನು ತೊರೆದು ಭಾರತೀಯ ಜನತಾ ಪಕ್ಷ (BJP) ಸೇರುವ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ (AAP) ಸಂವಿಧಾನಬಾಹಿರ ಎಂದು ಕರೆದಿದ್ದು ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದೆ.