ರಾಜಕೀಯರಾಜ್ಯಸಭಾ ಉಪ ಚುನಾವಣೆ: ಕೆ.ಸಿ. ರಾಮಮೂರ್ತಿ ಸೇರಿ ಇಬ್ಬರು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಕರ್ನಾಟಕ ಮತ್ತು ಉತ್ತರ ಪ್ರದೇಶದ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಉತ್ತರ ಪ್ರದೇಶದಲ್ಲಿ ಅರುಣ್ ಸಿಂಗ್ಗೆ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಕೆ.ಸಿ.ರಾಮಮೂರ್ತಿಗೆ ಟಿಕೆಟ್ ನೀಡಲಾಗಿದೆ.