ದೇಶರಾಜ್ಯಸಭಾ ಉಪಾಧ್ಯಕ್ಷ ಹುದ್ದೆ: ಜೆಡಿಯು ಅಭ್ಯರ್ಥಿ ಹರಿವಂಶ್ ಗೆ ಬಿಜೆಡಿ ಬೆಂಬಲ
ಒಡಿಶಾ ಮುಖ್ಯಮಂತ್ರಿ ಹಾಗೂ ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮಾತನಾಡಿದ ನಂತರ, ರಾಜ್ಯಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಯು ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ಅವರಿಗೆ ಬೆಂಬಲ ಘೋಷಿಸಿದ್ದಾರೆ.