ರಾಜಕೀಯಭಾನುವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ದೇವೇಗೌಡ
ಮಾಜಿ ಪ್ರಧಾನಿ ಮತ್ತು ಜಾತ್ಯಾತೀತ ಜನತಾದಳ (ಜೆಡಿ-ಎಸ್) ಮುಖ್ಯಸ್ಥ ಎಚ್.ಡಿ. ದೇವೇಗೌಡ ಸೆಪ್ಟೆಂಬರ್ 20 ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.