ದೇಶರಾಜ್ಯಸಭೆಯಲ್ಲಿ 3ನೇ 2ರಷ್ಟು ಬಹುಮತಕ್ಕೆ NDA ಹತ್ತಿರ: TMC ಬಂಡಾಯದ ಹೊರತಾಗಿಯೂ ಲೋಕಸಭೆಯಲ್ಲಿ ಇಲ್ಲ ಸಂಖ್ಯಾ ಬಲ!
ತೃಣಮೂಲ ಕಾಂಗ್ರೆಸ್ನಲ್ಲಿನ (TMC) ಬಂಡಾಯವು ಸಂಸತ್ತಿನಲ್ಲಿ BJP ನೇತೃತ್ವದ NDAಯ ಸಂಖ್ಯಾಬಲವನ್ನು ಹೆಚ್ಚಿಸುವ ನಿರೀಕ್ಷೆಯಿದೆ. ನಿರ್ಣಾಯಕ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲು ಎರಡೂ ಸದನಗಳಲ್ಲಿ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು BJP ಸರ್ಕಾರ ಶ್ರಮಿಸುತ್ತಿದೆ.