ದೇಶಚುನಾವಣೆಯಾದ 11 ದಿನಗಳ ನಂತರ ಮತದಾನ ಪ್ರಮಾಣ ಬಿಡುಗಡೆ: ಇಸಿ ವಿಶ್ವಾಸಾರ್ಹತೆ ಬಗ್ಗೆ ಕಪಿಲ್ ಸಿಬಲ್ ಕಳವಳ!
ಮೊದಲ ಹಂತದ ಲೋಕಸಭೆ ಚುನಾವಣೆ ಮುಗಿದ 11ದಿನಗಳ ನಂತರ ಮತದಾನ ಪ್ರಮಾಣ ಹಾಗೂ ಚುನಾವಣಾ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿರುವ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯ ಬಗ್ಗೆ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಕಳವಳ ವ್ಯಕ್ತಪಡಿಸಿದ್ದಾರೆ.