ರಾಜ್ಯಸಭಾ ಸದಸ್ಯ

George Kurian: ಕೇಂದ್ರ ಸಚಿವ ಸ್ಥಾನಕ್ಕೆ ಜಾರ್ಜ್ ಕುರಿಯನ್ ರಾಜೀನಾಮೆ; ರಾಷ್ಟ್ರಪತಿಗಳಿಂದ ಅಂಗೀಕಾರ
ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಸಂವಿಧಾನದ 75ನೇ ವಿಧಿಯ ಷರತ್ತು (2) ರ ಅಡಿಯಲ್ಲಿ ಜಾರ್ಜ್ ಕುರಿಯನ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.

'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ: ತನಿಖೆಗೆ ಮೂರು ವಿಶೇಷ ತಂಡ ರಚನೆ; ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ವಿಡಿಯೊ ರವಾನೆ
ಪೊಲೀಸರಿಂದ ವಿಡಿಯೊ ಸಂಗ್ರಹ, ಸತ್ಯಾಸತ್ಯತೆ ಪರಿಶೀಲನೆ

ರಾಜ್ಯಸಭಾ ಮಾಜಿ ಸದಸ್ಯ ಕೆ.ಆರ್.ಜಯದೇವಪ್ಪ ನಿಧನ: ವಿಧಾನಸಭೆಯಲ್ಲಿ ಸಂತಾಪ
ರಾಜ್ಯಸಭೆಯ ಮಾಜಿ ಸದಸ್ಯರಾದ ಕೆ.ಆರ್.ಜಯದೇವಪ್ಪ ಅವರು ವಯೋ ಸಹಜ ನಿನ್ನೆ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತ ಹಿರಿಯ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

ಹಿರಿಯ ಕಾಂಗ್ರೆಸ್ ನಾಯಕ,ಮಾಜಿ ರಾಜ್ಯಸಭಾ ಸದಸ್ಯ, ಎಂ. ರಾಜಗೋಪಾಲ್ ನಿಧನ
ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಜ್ಯಸಭಾ ಸದಸ್ಯ, ಎಂ. ರಾಜಗೋಪಾಲ್ ನಿಧನರಾಗಿದ್ದಾರೆ.

ಖ್ಯಾತ ಶಿಲ್ಪಿ, ರಾಜ್ಯಸಭಾ ಸದಸ್ಯ ರಘುನಾಥ್ ಮೊಹಾಪಾತ್ರ ಕೋವಿಡ್‍ಗೆ ಬಲಿ
ಖ್ಯಾತ ಶಿಲ್ಪಿ ಹಾಗೂ ಹಾಲಿ ರಾಜ್ಯಸಭಾ ಸದಸ್ಯ ರಘುನಾಥ್ ಮೊಹಾಪಾತ್ರ ಭಾನುವಾರ ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಗೊಗೊಯಿ ನ್ಯಾಯಾಂಗದ ಸ್ವಾಯತ್ತತೆ ವಿಚಾರದಲ್ಲಿ ರಾಜಿ ಮಾಡಿಕೊಂಡಿದ್ದಾರೆ: ಸುಪ್ರೀಂ ನಿವೃತ್ತ ನ್ಯಾಯಾಧೀಶ ಕುರಿಯನ್
ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ರಾಜ್ಯಸಭಾ ಸದಸ್ಯ ಸ್ಥಾನವನ್ನು ಒಪ್ಪಿಕೊಳ್ಳುವ ಮೂಲಕ ನ್ಯಾಯಾಂಗದ ಸ್ವಾಯತ್ತತೆ ಮತ್ತು ನಿಷ್ಪಕ್ಷಪಾತತೆಯ ವಿಚಾರದಲ್ಲಿನ ಪ್ರಧಾನ ತತ್ವಗಳೊಂದಿಗೆ ರಾಜಿ...

ರಾಜ್ಯಸಭಾ ಸ್ಥಾನಕ್ಕೆ ಸಮಾಜವಾದಿ ಪಕ್ಷದ ನಾಯಕ ನೀರಜ್ ಶೇಖರ್ ರಾಜೀನಾಮೆ, ಬಿಜೆಪಿ ಸೇರುವ ಸಾಧ್ಯತೆ
ಸಮಾಜವಾದಿ ಪಕ್ಷದ ಸಂಸದ ಮತ್ತು ಮಾಜಿ ಪ್ರಧಾನಿ ದಿವಗಂತ ಚಂದ್ರಶೇಖರ್ ಅವರ ಪುತ್ರ ನೀರಜ್ ಶೇಖರ್ ಅವರು ಸೋಮವಾರ ರಾಜ್ಯಸಭೆಯ ತಮ್ಮ....

ರಾಜ್ಯಸಭಾ ಸದಸ್ಯರಾಗಿ ಅಹ್ಮದ್ ಪಟೇಲ್ ಪ್ರಮಾಣ ವಚನ ಸ್ವೀಕಾರ
ರಾಜ್ಯಸಭಾ ಸದಸ್ಯರಾಗಿ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ...

ರಾಜ್ಯಸಭೆಗೆ ಸುಬ್ರಹ್ಮಣಿಯನ್ ಸ್ವಾಮಿ ಆಯ್ಕೆಯನ್ನು ನಿರ್ಧರಿಸಿದ ಇಬ್ಬರು ಬಿಜೆಪಿ ನಾಯಕರು ಯಾರು ಗೊತ್ತಾ?
ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಅವರ ಆಯ್ಕೆಯನ್ನು ನಿರ್ಧರಿಸಿದ್ದು ಬಿಜೆಪಿಯ ಇಬ್ಬರೇ ನಾಯಕರು!

