ರಾಜ್ಯಸಭೆ ಚುನಾವಣೆ

ರಾಜ್ಯಸಭಾ ಚುನಾವಣೆ ಅಭ್ಯರ್ಥಿಯಾಗಿ ಮುಖೇಶ್ ಅಂಬಾನಿ ಆಪ್ತ ಕಣಕ್ಕೆ: ಅಖಿಲೇಶ್ ಯಾದವ್ ಅಚ್ಚರಿ ನಡೆ!
ದೇಶ

ರಾಜ್ಯಸಭಾ ಚುನಾವಣೆ ಅಭ್ಯರ್ಥಿಯಾಗಿ ಮುಖೇಶ್ ಅಂಬಾನಿ ಆಪ್ತ ಕಣಕ್ಕೆ: ಅಖಿಲೇಶ್ ಯಾದವ್ ಅಚ್ಚರಿ ನಡೆ!

ಪಕ್ಷವು "ಅಚ್ಚರಿಯ" ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದು ಅಖಿಲೇಶ್ ಇತ್ತೀಚೆಗೆ ಸುಳಿವು ನೀಡಿದ ನಂತರ, ಸಮಾಜವಾದಿ ಪಕ್ಷವು ಬುಧವಾರ ಬೆಳಿಗ್ಗೆ ನಾಥ್ವಾನಿ ಅವರ ಉಮೇದುವಾರಿಕೆಯನ್ನು ಘೋಷಿಸಿತು.

ಮೋದಿ ಸೂಚನೆ ಇಲ್ಲದೆ ಹೀಗೆ ಮಾಡಲು ಸಾಧ್ಯವಿಲ್ಲ; ಇದು ನನ್ನ ಕೊನೆಯ ಅವಧಿ ಆಗಬಹುದು: ಮಲ್ಲಿಕಾರ್ಜುನ ಖರ್ಗೆ
ರಾಜಕೀಯ

ಮೋದಿ ಸೂಚನೆ ಇಲ್ಲದೆ ಹೀಗೆ ಮಾಡಲು ಸಾಧ್ಯವಿಲ್ಲ; ಇದು ನನ್ನ ಕೊನೆಯ ಅವಧಿ ಆಗಬಹುದು: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಪಕ್ಷವನ್ನು "ಮುಗಿಸುವ" ಪಿತೂರಿಯ ಭಾಗವಾಗಿ ಮೋದಿ ಉದ್ದೇಶಪೂರ್ವಕವಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದರು.

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​ನ ಮೂವರು, ಬಿಜೆಪಿಯಿಂದ ಒಬ್ಬರು ಅವಿರೋಧ ಆಯ್ಕೆ
ರಾಜಕೀಯ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​ನ ಮೂವರು, ಬಿಜೆಪಿಯಿಂದ ಒಬ್ಬರು ಅವಿರೋಧ ಆಯ್ಕೆ

ಕಾಂಗ್ರೆಸ್‌ ಅಭ್ಯರ್ಥಿಗಳಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಮತ್ತು ಮನ್ಸೂರ್ ಅಲಿ ಖಾನ್ ಹಾಗೂ ಬಿಜೆಪಿಯ ಎಂ.ನಾಗರಾಜ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಶಾಲಾಕ್ಷಿ ತಿಳಿಸಿದ್ದಾರೆ.

ರಾಜ್ಯಸಭೆ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಕಾಂಗ್ರೆಸ್ ಗೆ ಕೈಕೊಟ್ಟ ರೆಸಾರ್ಟ್ ಪೊಲಿಟಿಕ್ಸ್ ಪ್ಲಾನ್
ರಾಜಕೀಯ

ರಾಜ್ಯಸಭೆ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಕಾಂಗ್ರೆಸ್ ಗೆ ಕೈಕೊಟ್ಟ ರೆಸಾರ್ಟ್ ಪೊಲಿಟಿಕ್ಸ್ ಪ್ಲಾನ್

ಈ ಕಾರ್ಯಾಚರಣೆಯ ಮೇಲ್ವಿಚಾರಣೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವತಃ ವಹಿಸಿಕೊಂಡಿದ್ದರು.

'ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಹೇಳಿಕೆ': ನಮ್ಮ ಕುಟುಂಬ ನಾಶ ಬಯಸಿದವರ ಬಗ್ಗೆ ನಾನು ಚರ್ಚಿಸಲ್ಲ; ಮತ ಹಾಕುವಾಗ ಈ ಕುಮಾರಣ್ಣ ನೆನಪಿಗೆ ಬರುವುದಿಲ್ಲವೇ?
ರಾಜ್ಯ

'ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಹೇಳಿಕೆ': ನಮ್ಮ ಕುಟುಂಬ ನಾಶ ಬಯಸಿದವರ ಬಗ್ಗೆ ನಾನು ಚರ್ಚಿಸಲ್ಲ; ಮತ ಹಾಕುವಾಗ ಈ ಕುಮಾರಣ್ಣ ನೆನಪಿಗೆ ಬರುವುದಿಲ್ಲವೇ?

ದೇವೇಗೌಡರದ್ದು ಹೋರಾಟದ ಬದುಕು, ಅಧಿಕಾರಕ್ಕಾಗಿ ಅವರು ಯಾವತ್ತೂ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಪ್ರಧಾನಿ ಸ್ಥಾನವನ್ನೇ ಬಿಟ್ಟು ಬಂದವರು ದೇವೇಗೌಡರು ಎಂದು ತಂದೆಯ ಬದುಕಿನ ಹಾದಿ ಬಗ್ಗೆ ಕುಮಾರಸ್ವಾಮಿ ಕೊಂಡಾಡಿದರು.

ಮಧ್ಯಪ್ರದೇಶ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಗೆ ಅಡ್ಡ ಮತದಾನದ ಭೀತಿ; ಕೈ ಶಾಸಕರು ಬೆಂಗಳೂರಿಗೆ ಶಿಫ್ಟ್!
ದೇಶ

ಮಧ್ಯಪ್ರದೇಶ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಗೆ ಅಡ್ಡ ಮತದಾನದ ಭೀತಿ; ಕೈ ಶಾಸಕರು ಬೆಂಗಳೂರಿಗೆ ಶಿಫ್ಟ್!

ಜೂನ್ 18 ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ತನ್ನ ಶಾಸಕರ ಬಲದಿಂದ 2 ಸ್ಥಾನಗಳನ್ನು ಗೆಲ್ಲುವುದು ಖಚಿತವಾಗಿದೆ. ಆದರೆ, ಬಿಜೆಪಿಯು ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಮೂಲಕ ಚುನಾವಣೆಯು ರಾಜ್ಯದಲ್ಲಿ ಹೊಸ ತಿರುವು ಪಡೆದುಕೊಂಡಿದೆ.

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್
ರಾಜಕೀಯ

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್

ನಾನು ಸದ್ಯಕ್ಕೆ ಏನು ಮಾತನಾಡುವುದಿಲ್ಲ. ಅವರು ಮಾತಾಡಿದ್ದಾರೆ ಅಂತ ನಾನು ಮಾತನಾಡಲು ಹೋಗುವುದಿಲ್ಲ. ನಮ್ಮ ಪಕ್ಷದ ಚಿಂತನೆಯನ್ನು ನಾನು ಪಾಲನೆ ಮಾಡುತ್ತೇನೆ ಎಂದರು.

Rajya sabha election: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದಿಂದ ನಾಮಪತ್ರ ಸಲ್ಲಿಕೆ
ರಾಜ್ಯ

Rajya sabha election: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದಿಂದ ನಾಮಪತ್ರ ಸಲ್ಲಿಕೆ

ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಎಐಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪವನ್‌ ಖೇರಾ, ಎಐಸಿಸಿ ಕಾರ್ಯದರ್ಶಿ ಮನ್ಸೂರ್‌ ಆಲಿ ಖಾನ್‌ ಕೂಡ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕರ್ನಾಟಕದಿಂದ ಖರ್ಗೆ ಸೇರಿ ಮೂವರಿಗೆ ಟಿಕೆಟ್
ರಾಜಕೀಯ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕರ್ನಾಟಕದಿಂದ ಖರ್ಗೆ ಸೇರಿ ಮೂವರಿಗೆ ಟಿಕೆಟ್

ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ ವಿಧಾನಸೌಧದಲ್ಲಿ ಚುನಾಣಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಅವರಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಾಥ್ ನೀಡಲಿದ್ದಾರೆ.