ದೇಶ8 ಸಂಸದರ ಅಮಾನತು ಪ್ರಶ್ನಿಸಿ ವಿಪಕ್ಷಗಳಿಂದ ಕೋಲಾಹಲ: ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ!
ಟಿಎಂಸಿ ನಾಯಕ ಡೆರೆಕ್ ಒಬ್ರಿಯೆನ್ ಮತ್ತು ಎಎಪಿಯ ಸಂಜಯ್ ಸಿಂಗ್ ಸೇರಿದಂತೆ ಎಂಟು ಸಂಸದರನ್ನು ಅಮಾನತುಗೊಳಿಸಿದ ಬಗ್ಗೆ ವಿರೋಧ ಪಕ್ಷಗಳು ಇಂದು ಕೋಲಾಹಲ ಎಬ್ಬಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಸಭೆಯನ್ನು ನಾಳೆಗೆ ಮುಂದೂಡಲಾಯಿತು.