ರಾಜ್ಯಸಭೆ ಸದಸ್ಯರು

ಸೋನಿಯಾ ಗಾಂಧಿ, ಅಶ್ವಿನಿ ವೈಷ್ಣವ್ ಸೇರಿ 14 ಮಂದಿ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ
ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸೇರಿದಂತೆ 14 ಮಂದಿ ಗುರುವಾರ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ರಾಜ್ಯಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯಲ್ಲಿಂದು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು. ಭಾರತ ಸಂವಿಧಾನದಲ್ಲಿ ನಿಜವಾದ ನಂಬಿಕೆ ಹೊಂದಿ, ತಮ್ಮ ಕರ್ತವ್ಯವನ್ನು ಶ್ರದ್ಧಾ ಪೂರ್ವಕವಾಗಿ ನಿರ್ವಹಿಸುವೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.

