ದೇಶತೀವ್ರ ಗದ್ದಲಕ್ಕೆ ಸಂಸತ್ ಕಲಾಪ ಬಲಿ: ವಿಶೇಷ ಅಧಿವೇಶನ ನಡೆಸುವಂತೆ ರಾಜ್ಯಸಭೆ ಸಭಾಧ್ಯಕ್ಷರಿಗೆ ಕಾಂಗ್ರೆಸ್ ಸಂಸದ ಪತ್ರ
ಕಾವೇರಿ ವಿವಾದ, ಎಸ್'ಸಿ/ಎಸ್'ಟಿ ಕುರಿತ ಸುಪ್ರೀಂಕೋರ್ಟ್ ಆದೇಶ ಸೇರಿದಂತೆ ವಿವಿಧ ವಿಚಾರಗಳ ಕುರಿತು ವಿರೋಧ ಪಕ್ಷಗಳು ನಡೆಸಿದ ಪ್ರತಿಭಟನೆ ಹಾಗೂ ಗದ್ದಲದಿಂದಾಗಿ ಸಂಸತ್ ಕಲಾಪ ಬಲಿಯಾಗಿರುವ ಬೆನ್ನಲ್ಲೇ...