ರಾಜ್ಯಸಭೆಗೆ ಆಯ್ಕೆ

ಬಿಜೆಡಿಯ ಎಲ್ಲ ನಾಲ್ವರು ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ
ರಾಜ್ಯಸಭಾ ಚುನಾವಣಾ ಕಣದಲ್ಲಿದ್ದ ಆಡಳಿತಾರೂಢ ಬಿಜೆಡಿಯ ಎಲ್ಲ ನಾಲ್ವರು ಅಭ್ಯರ್ಥಿಗಳು ಒಡಿಶಾ ವಿಧಾಮಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ, ರಾಜ್ಯಸಭೆಗೆ ಆಯ್ಕೆ ಸಾಧ್ಯತೆ
ನಿನ್ನೆಯಷ್ಟೇ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬುಧವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದು, ಕೇಸರಿ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗುವ ಸಾಧ್ಯತೆ ಇದೆ.

ರಾಜ್ಯಸಭಾ ಸದಸ್ಯರಾಗಿ ಬಿಜೆಪಿಯ ಕೆ.ಸಿ.ರಾಮಮೂರ್ತಿ ಅವಿರೋಧ ಆಯ್ಕೆ
ಇತ್ತೀಚೆಗಷ್ಟೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಕೆ.ಸಿ.ರಾಮ ಮೂರ್ತಿ ಅವರು ಗುರುವಾರ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

