ದೇಶ'ಇದು ನನ್ನ ಮನದ ಆಸೆ': ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar
75 ವರ್ಷದ ಹಿರಿಯ ನಾಯಕ ನಿತೀಶ್ ಕುಮಾರ್, ಕಳೆದ ವರ್ಷದ ನವೆಂಬರ್ನಲ್ಲಿ ದಾಖಲೆ 10ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ರಾಜ್ಯದ ಜನರು ನಿರಂತರವಾಗಿ ತಮಗೆ ವಿಶ್ವಾಸ ತೋರಿಸಿದ್ದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.