ದೇಶಕೊವಿಡ್ - 19: ನಾಳೆಯಿಂದ ಮಾ.31ರ ವರೆಗೆ ತಮಿಳುನಾಡು ಸಂಪೂರ್ಣ ಲಾಕ್ ಡೌನ್
ಕೊರೋನಾ ವೈರಸ್ ಹರಡುವುದನ್ನು ತಡೆಯುವುದಕ್ಕಾಗಿ ತಮಿಳುನಾಡು ಸರ್ಕಾರ ನಾಳೆ ಸಂಜೆ 6 ಗಂಟೆಯಿಂದ ಮಾರ್ಚ್ 31ರ ವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಿಷೇಧಾಜ್ಞೆ ಜಾರಿಗೊಳಿಸಿದೆ.