ರಾಜ್ಯಾಧ್ಯಕ್ಷ

ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ, ಭಿನ್ನಮತ ಒಳಗೊಳಗೆ ಕುದಿಯುತ್ತಿದೆ; ಶುದ್ದೀಕರಣ ಕೆಲಸ ಪ್ರೋಕ್ಷಣೆಯಿಂದ ಆಗಲ್ಲ: DVS
ರಾಜಕೀಯ

ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ, ಭಿನ್ನಮತ ಒಳಗೊಳಗೆ ಕುದಿಯುತ್ತಿದೆ; ಶುದ್ದೀಕರಣ ಕೆಲಸ ಪ್ರೋಕ್ಷಣೆಯಿಂದ ಆಗಲ್ಲ: DVS

ಪಕ್ಷದಲ್ಲಿ ಶುದ್ಧೀಕರಣ ಆರಂಭವಾಗಿದೆ. ಈ ಕೆಲಸ ಕೇವಲ ಪ್ರೋಕ್ಷಣೆಯಿಂದ ಆಗುವುದಿಲ್ಲ. ಅದೂ ಕೂಡ ಒಳ್ಳೆಯ ರೀತಿಯಲ್ಲಿ ಆಗಬೇಕು.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜಿನಾಮೆ?
ದೇಶ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜಿನಾಮೆ?

ತಮಿಳುನಾಡಿನ ರಾಜಕೀಯ ಪರಿಸ್ಥಿತಿಯ ಬಗ್ಗೆ ಹೈಕಮಾಂಡ್‌ಗೆ ವರದಿಯನ್ನು ಸಲ್ಲಿಸಿದ್ದೇನೆ. ರಾಜ್ಯದ ಪರಿಸ್ಥಿತಿ ಮತ್ತು ಮುಂದಿನ ಕಾರ್ಯತಂತ್ರದ ಬಗ್ಗೆ ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ: ಸ್ವಪಕ್ಷದಿಂದ ಭುಗಿಲೆದ್ದ ಅಸಮಾಧಾನ, ಸಂಭ್ರಮದ ನಡುವಲ್ಲೇ ಶುರುವಾಯ್ತು ತಲೆನೋವು!
ರಾಜಕೀಯ

ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ: ಸ್ವಪಕ್ಷದಿಂದ ಭುಗಿಲೆದ್ದ ಅಸಮಾಧಾನ, ಸಂಭ್ರಮದ ನಡುವಲ್ಲೇ ಶುರುವಾಯ್ತು ತಲೆನೋವು!

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನೇಮಿಸಿರುವುದು ಬಿ.ಎಸ್‌. ಯಡಿಯೂರಪ್ಪ ಪಾಳಯದಲ್ಲಿ ಹರ್ಷ ಮೂಡಿಸಿದ್ದರೆ, ಅವರ ವಿರೋಧಿಗಳು ಮತ್ತು ‘ಪ್ರಬಲ’ ಹುದ್ದೆಗಳ ಮೇಲೆ ಕಣ್ಣಿಟ್ಟಿದ್ದವರು ಮೆದು ಧ್ವನಿಯಲ್ಲಿ ಅಸಮಾಧಾನ ಹೊರಹಾಕಲಾರಂಭಿಸಿದ್ದಾರೆ.

ಬಿಜೆಪಿಯೊಳಗಿನ ಚದುರಂಗದಾಟದಲ್ಲಿ ಬಿಜೆಪಿಯೇ ನಾಶವಾಗುತ್ತಿದೆ; ವಾಟ್ ಎ ಮಾಸ್ಟರ್‌ಸ್ಟ್ರೋಕ್ ಮೋದಿಜಿ!
ರಾಜಕೀಯ

ಬಿಜೆಪಿಯೊಳಗಿನ ಚದುರಂಗದಾಟದಲ್ಲಿ ಬಿಜೆಪಿಯೇ ನಾಶವಾಗುತ್ತಿದೆ; ವಾಟ್ ಎ ಮಾಸ್ಟರ್‌ಸ್ಟ್ರೋಕ್ ಮೋದಿಜಿ!

ಬಿಜೆಪಿಯೊಳಗಿನ ಚದುರಂಗದಾಟದಲ್ಲಿ ಬಿಜೆಪಿಯೇ ನಾಶವಾಗುತ್ತಿದೆ, ಬಿಜೆಪಿಯ ಹಿರಿಯ ನಾಯಕರೆಲ್ಲರನ್ನು ಸಂತೋಷ ಕೂಟ ಬಲವಂತವಾಗಿ ರಾಜಕೀಯ ನಿವೃತ್ತಿ ಪಡೆಯುವಂತೆ ಮಾಡಿತು ಎಂದು ಕರ್ನಾಟಕ ಕಾಂಗ್ರೆಸ್ ಲೇವಡಿ ಮಾಡಿದೆ.

'ಯಡಿಯೂರಪ್ಪ ಮಗ' ಎಂಬ ಅರ್ಹತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಕಾಂಗ್ರೆಸ್
ರಾಜಕೀಯ

'ಯಡಿಯೂರಪ್ಪ ಮಗ' ಎಂಬ ಅರ್ಹತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಕಾಂಗ್ರೆಸ್

ರಾಜ್ಯದ ನೂತನ ಬಿಜೆಪಿ ಅಧ್ಯಕ್ಷರಾಗಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಕುರಿತು ಕಾಂಗ್ರೆಸ್ ಪ್ರತಿಕ್ರಿಯಿಸಿದೆ.

ವಿಜಯ ದಶಮಿ ಬಳಿಕ ಪಕ್ಷ ಸಂಘಟನೆಗಾಗಿ ಕಾರ್ಯಕ್ರಮ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ
ರಾಜಕೀಯ

ವಿಜಯ ದಶಮಿ ಬಳಿಕ ಪಕ್ಷ ಸಂಘಟನೆಗಾಗಿ ಕಾರ್ಯಕ್ರಮ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ

ವಿಧಾನಸಭೆ ಚುನಾವಣೆ ಯ ನಾಲ್ಕು ತಿಂಗಳ ಬಳಿಕ ನಡೆದ ರಾಜಕೀಯ ಘಟನೆಗಳ ಹಿನ್ನಲೆಯಲ್ಲಿ ಹಳೆ ಘಟಕ ವಿಸರ್ಜನೆ ಮಾಡಿ ಹೊಸ ಸಮಿತಿ ರಚನೆ ಮಾಡಲಾಗಿದೆ.

ದಸರಾ ಬಳಿಕ ವಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಸಾಧ್ಯತೆ
ರಾಜಕೀಯ

ದಸರಾ ಬಳಿಕ ವಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಸಾಧ್ಯತೆ

ದಸರಾ ಹಬ್ಬದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ನೇಮಕವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಬಿಜೆಪಿ ರಾಷ್ಟ್ರೀಯ ಮಂಡಳಿ ಪುನರ್‌ ರಚನೆ: ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್; ರಾಜ್ಯಾಧ್ಯಕ್ಷ ಸ್ಥಾನ ಫಿಕ್ಸ್?
ದೇಶ

ಬಿಜೆಪಿ ರಾಷ್ಟ್ರೀಯ ಮಂಡಳಿ ಪುನರ್‌ ರಚನೆ: ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್; ರಾಜ್ಯಾಧ್ಯಕ್ಷ ಸ್ಥಾನ ಫಿಕ್ಸ್?

ಲೋಕಸಭೆ ಮತ್ತು ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಭಾರತೀಯ ಜನತಾ ಪಕ್ಷವು ಆಡಳಿತಾತ್ಮಕ ಬದಲಾವಣೆ ಮಾಡಿದೆ. ಪಕ್ಷವು ಕೇಂದ್ರ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕರ್ನಾಟಕದ ಸಿ.ಟಿ ರವಿ ಅವರಿಗೆ ಕೊಕ್ ನೀಡಿದೆ.

ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ಪ್ರತಿಪಕ್ಷ ನಾಯಕ?
ರಾಜಕೀಯ

ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ಪ್ರತಿಪಕ್ಷ ನಾಯಕ?

ರಾಜ್ಯ ನಾಯಕತ್ವ ಬಲಪಡಿಸಲು ಬಿಜೆಪಿ ಸರಣಿ ಸಭೆ ನಡೆಸುತ್ತಿದ್ದು, ಈ ನಡುವಲ್ಲೇ ಸಿ.ಟಿ ರವಿಯವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರತಿಪಕ್ಷ ನಾಯಕನಾಗಿ ನೇಮಕ ಮಾಡಲು ಚಿಂತನೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.