ದೇಶಅದಾನಿ, ಸಂಭಾಲ್ ಹಿಂಸಾಚಾರ ಬಗ್ಗೆ ವಿಪಕ್ಷಗಳ ಪ್ರತಿಭಟನೆ, ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ದಿನದ ಮಟ್ಟಿಗೆ ಮುಂದೂಡಿಕೆ
ಕಾಂಗ್ರೆಸ್ ಸೇರಿದಂತೆ ಅನೇಕ ವಿಪಕ್ಷಗಳ ಸದಸ್ಯರು, ಲಂಚ ಪ್ರಕರಣದಲ್ಲಿ ಅಮೆರಿಕಾ ನ್ಯಾಯಾಲಯದಿಂದ ಉದ್ಯಮಿ ಗೌತಮ್ ಅದಾನಿ ವಿರುದ್ಧ ಚಾರ್ಚ್ ಶೀಟ್ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿದರು.