ರಾಟ್ ಕೊಹ್ಲಿ

ಉತ್ತಮ ಇನ್ನಿಂಗ್ಸ್ ಕಟ್ಟಲು ವಿರಾಟ್ ಕೊಹ್ಲಿ ಸಲಹೆಗಳು ನೆರವಾಯಿತು: ದೇವದತ್ ಪಡಿಕ್ಕಲ್
ಐಪಿಎಲ್ ನಲ್ಲಿ ಉತ್ತಮ ಇನ್ನಿಂಗ್ಸ್ ಕಟ್ಟಲು ವಿರಾಟ್ ಕೊಹ್ಲಿ ಸಲಹೆಗಳು ನೆರವಾಯಿತು ಎಂದು ಉದಯೋನ್ಮುಖ ಕ್ರಿಕೆಟಿಗೆ ದೇವದತ್ ಪಡಿಕ್ಕಲ್ ಹೇಳಿದ್ದಾರೆ.

ರಾಖಿಗೆ ವಿರಾಟ್ ಕೊಹ್ಲಿ ಮೇಲೆ ಲವ್ ಆಗಿದೆಯಂತೆ...!?
ವಿವಾದಾತ್ಮಕ ಹೇಳಿಕೆಗಳಿಂದ ವಿವಾದದ ರಾಣಿ ಎಂದು ಖ್ಯಾತಿ ಪಡೆದಿದ್ದ ಐಟಂ ಗರ್ಲ್ ರಾಖಿ ಸಾವಂತ್ ಇದೀಗ ಈಗ ಮತ್ತೆ ಸುದ್ದಿಗೆ ಬಂದಿದ್ದು, ಭಾರತ ತಂಡದ ಆಟಗಾರ ವಿರಾಟ್ ಕೊಹ್ಲಿ ಮೇಲೆ ಹೇಳಲಾಗದಷ್ಟು ಪ್ರೀತಿಯಾಗಿದೆ ಎಂದು ಹೇಳುವ ಮೂಲಕ ಬಾಲಿವುಡ್ ನಲ್ಲಿ ಬಾಂಬ್ ಒಂದನ್ನು ಸಿಡಿಸಿದ್ದಾರೆ...

