ರಾಜ್ಯBengaluru: ಬಾಲಕನ ಮೇಲೆ Rottweiler ನಾಯಿ ದಾಳಿ; ಮಾಲೀಕರ ವಿರುದ್ಧ ಪೊಲೀಸ್ ಕೇಸ್ ದಾಖಲು! Video
ಬೆಂಗಳೂರಿನ ಮಹಾದೇವಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬಾಲಕನ ಮೇಲೆ ನಾಯಿ ದಾಳಿ ಮಾಡಿರುವ ವಿಡಿಯೋ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.