ರಾಣ

''ರಾಣ'' ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಮಾರಾಟ
ಶ್ರೇಯಸ್ ಕೆ ಮಂಜು ಅಭಿನಯದ ''ರಾಣ'' ಚಿತ್ರದ ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಮಾರಾಟವಾಗಿದೆ. ಆನಂದ್ ಆಡಿಯೋದವರು ಈ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದ್ದಾರೆ.

ನಿವೃತ್ತಿಯಂಚಿನಲ್ಲಿ 'ಕಾಡುಗಳ್ಳರ ಹಂಟರ್' ಬಂಡೀಪುರದ ರಾಣಾ!
ಯಾವುದೇ ಡಿಸ್ಟರ್ಬೆನ್ಸ್ ಇಲ್ಲಾಂದ್ರೆ 30-40 ಕಿ.ಮೀ. ದೂರದವರೆಗೂ ವಾಸನೆ ಮೂಲಕವೇ ಕಳ್ಳರನ್ನು ಹಿಡಿಯುತ್ತಿದ್ದ ರಾಣಾನಿಗೆ ವಯಸ್ಸಾಗುತ್ತಿರುವುದರಿಂದ ಕೆಲವೇ ತಿಂಗಳುಗಳಲ್ಲಿ ರಾಣಾ ನಿವೃತ್ತಿಯಾಗಲಿದ್ದಾನೆ.

