ದೇಶಅಸ್ಸಾಂ: ಕಾಂಗ್ರೆಸ್ ನಾಯಕ ರಾಣಾ ಗೋಸ್ವಾಮಿ ಪಕ್ಷಕ್ಕೆ ರಾಜೀನಾಮೆ, ಬಿಜೆಪಿ ಸೇರುವ ಸಾಧ್ಯತೆ
ಕಾಂಗ್ರೆಸ್ ನಾಯಕ ರಾಣಾ ಗೋಸ್ವಾಮಿ ಅವರು ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿ, ನವದೆಹಲಿಗೆ ತೆರಳಿದ್ದು, ಅಲ್ಲಿ ಬಿಜೆಪಿ ಸೇರುವ ಸಾಧ್ಯತೆ ಇದೆ. ಇತ್ತೀಚೆಗೆ ರಾಜ್ಯ ಕಾಂಗ್ರೆಸ್ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೋಸ್ವಾಮಿ ಅವರು ಜೋರ್ಹತ್ನ ಮಾಜಿ ಶಾಸಕರಾಗಿದ್ದಾರೆ.