ರಾಜ್ಯಮಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ರಾಣಿ ಅಬ್ಬಕ್ಕ ಪ್ರತಿಮೆ ಬಳಿ ಧಾರ್ಮಿಕ ಧ್ವಜ ಪ್ರದರ್ಶನ, ಯುವಕರಿಗೆ ನೋಟಿಸ್
ಮಂಗಳೂರಿನಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕನ ಪ್ರತಿಮೆ ಮೇಲೇರಿ ಧಾರ್ಮಿಕ ಧ್ವಜವನ್ನು ಹಾರಿಸಿದ್ದಕ್ಕಾಗಿ ಯುವಕರ ಗುಂಪೊಂದಕ್ಕೆ ನೋಟಿಸ್ ಜಾರಿ ಮಾಡಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.