ರಾಣಿ ಚೆನ್ನಮ್ಮ ಮೃಗಾಲಯ

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು: ಸೆಪ್ಟೆಂಬರ್‌ನಲ್ಲಿ ನೀಡಲಾಗಿದ್ದ ಎಚ್ಚರಿಕೆ ನಿರ್ಲಕ್ಷ್ಯ!
ರಾಜ್ಯ

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು: ಸೆಪ್ಟೆಂಬರ್‌ನಲ್ಲಿ ನೀಡಲಾಗಿದ್ದ ಎಚ್ಚರಿಕೆ ನಿರ್ಲಕ್ಷ್ಯ!

ಬೆಳಗಾವಿ ಜಿಲ್ಲೆಯಲ್ಲಿ ಜಾನುವಾರು ಮತ್ತು ವನ್ಯಜೀವಿಗಳಲ್ಲಿ ಬ್ಯಾಕ್ಟೀರಿಯಾದ ಸೋಂಕು - ಹೆಚ್ ಎಸ್ ಏಕಾಏಕಿ ಸಂಭವಿಸಬಹುದು ಎಂದು ಮುನ್ಸೂಚನೆ ನೀಡಿದ್ದವು ಎಂದು TNIE ಗೆ ವಿಶ್ವಾಸನೀಯ ಮೂಲಗಳಿಂದ ತಿಳಿಬಂದಿದೆ.

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮ: ಸಾವಿನ ಸಂಖ್ಯೆ 31ಕ್ಕೆ ಏರಿಕೆ; ನಿರ್ಲಕ್ಷ್ಯವೇ ಕಾರಣ ಎಂದ ತಜ್ಞರು
ರಾಜ್ಯ

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮ: ಸಾವಿನ ಸಂಖ್ಯೆ 31ಕ್ಕೆ ಏರಿಕೆ; ನಿರ್ಲಕ್ಷ್ಯವೇ ಕಾರಣ ಎಂದ ತಜ್ಞರು

ಮೃಗಾಲಯದಲ್ಲಿ ಇನ್ನೂ ಏಳು ಕೃಷ್ಣಮೃಗಗಳು ಜೀವ್ಮರಣದ ನಡುವೆ ಹೋರಾಟ ನಡೆಸುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬೆಳಗಾವಿ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು: ಸಂಖ್ಯೆ 31ಕ್ಕೆ ಏರಿಕೆ; ಆತಂಕದ ವಾತಾವರಣ!
ರಾಜ್ಯ

ಬೆಳಗಾವಿ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು: ಸಂಖ್ಯೆ 31ಕ್ಕೆ ಏರಿಕೆ; ಆತಂಕದ ವಾತಾವರಣ!

ನವೆಂಬರ್ 13ರಿಂದ ಆರಂಭವಾದ ಸಾವುಗಳ ಸರಪಳಿಯಲ್ಲಿ ಈಗಾಗಲೇ 31 ಕೃಷ್ಣಮೃಗಗಳು ಪ್ರಾಣ ಕಳೆದುಕೊಂಡಿದ್ದು, ಉಳಿದಿರುವ 8 ಕೃಷ್ಣಮೃಗಗಳಿಗೆ ಆರೈಕೆ ಮುಂದುವರೆದಿದೆ.

ಬೆಳಗಾವಿ: ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಎರಡು ದಿನದಲ್ಲಿ 28 ಕೃಷ್ಣಮೃಗಗಳು ಸಾವು; ತನಿಖೆಗೆ ಆದೇಶ
ರಾಜ್ಯ

ಬೆಳಗಾವಿ: ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಎರಡು ದಿನದಲ್ಲಿ 28 ಕೃಷ್ಣಮೃಗಗಳು ಸಾವು; ತನಿಖೆಗೆ ಆದೇಶ

ಮೃಗಗಳಲ್ಲಿ ಬ್ಯಾಕ್ಟೀರಿಯಾ ಇನ್ಫೆಕ್ಷನ್‌ನಿಂದ ಸಾವು ಸಂಭವಿಸಿರುವ ಅನುಮಾನ ವ್ಯಕ್ತವಾಗಿದೆ. ಆದರೆ, ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ.