ಸಿನಿಮಾ ಸುದ್ದಿ'ರಾಣಿ ಜೇನು' ರೋಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ
ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಜಂಕಾರ್ ಮ್ಯೂಸಿಕ್ ಸಂಸ್ಥೆ ಈವರೆಗೂ ಸಾಕಷ್ಟು ವಿಡಿಯೋ ಆಲ್ಬಂ ಬಿಡುಗಡೆ ಮಾಡಿದ್ದು, ಈ ಬಾರಿ ಸೋನಿ ಆಚಾರ್ಯ ಅವರ ಸಾರಥ್ಯದಲ್ಲಿ ರಾಣಿ ಜೇನು ಎಂಬ ರೋಮ್ಯಾಂಟಿಕ್ ವಿಡಿಯೋವನ್ನು ಬಿಡುಗಡೆಗೊಳಿಸಿದೆ.