ರಾಣಿ ಮುಖರ್ಜಿ

ರಾಣಿ ಮುಖರ್ಜಿಗೆ ಮಾತೃ ವಿಯೋಗ: ತಾಯಿ ಕೃಷ್ಣಾ ಮುಖರ್ಜಿ ನಿಧನ; ಖಾಸಗಿತನ ಗೌರವಿಸುವಂತೆ ಬಾಲಿವುಡ್ ನಟಿ ಮನವಿ!
"ಅತ್ಯಂತ ದುಃಖದೊಂದಿಗೆ ನಾವು ಈ ವಿಷಯವನ್ನು ಹಂಚಿಕೊಳ್ಳುತ್ತಿದ್ದೇವೆ; ರಾಣಿ ಮುಖರ್ಜಿ ಅವರ ತಾಯಿ ಶ್ರೀಮತಿ ಕೃಷ್ಣಾ ಮುಖರ್ಜಿ (75) ಅವರು ಇಂದು ಮಧ್ಯಾಹ್ನ ನಿಧನರಾದರು" ಎಂದು ನಿರ್ಮಾಣ ಸಂಸ್ಥೆ 'ಯಶ್ ರಾಜ್ ಫಿಲ್ಮ್ಸ್' ಪ್ರಕಟಣೆಯಲ್ಲಿ ತಿಳಿಸಿದೆ.

ಮೋಹನ್ ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; SRK, ವಿಕ್ರಾಂತ್ ಮಾಸ್ಸೆ ಹಾಗೂ ರಾಣಿ ಮುಖರ್ಜಿಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪ್ರದಾನ!
71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನವದೆಹಲಿಯಲ್ಲಿ ನಡೆದಿದ್ದು ಮಲಯಾಳಂ ಚಿತ್ರರಂಗದ ದಂತಕಥೆ ನಟ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಶಾರುಖ್ ಖಾನ್, ವಿಕ್ರಾಂತ್ ಮ್ಯಾಸಿ ಅತ್ಯುತ್ತಮ ನಟ; ರಾಣಿ ಮುಖರ್ಜಿ ಅತ್ಯುತ್ತಮ ನಟಿ
ವಿಕ್ರಾಂತ್ ಮ್ಯಾಸಿ ಅಭಿನಯದ ವಿಧು ವಿನೋದ್ ಚೋಪ್ರಾ ನಿರ್ದೇಶನದ '12th fail' ಚಿತ್ರ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ: ಶಾರೂಖ್, ನಯನತಾರ ಸೇರಿದಂತೆ ಪ್ರಶಸ್ತಿ ಪುರಸ್ಕೃತರ ವಿವರ
ಮುಂಬೈ ಸಿನಿಮಾ ಲೋಕದಲ್ಲಿ ಪ್ರತಿಷ್ಠಿತ ಎನಿಸಿರುವ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ 2024 ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.

ಮರ್ದಾನಿ 2 ಚಿತ್ರದ ಪ್ರೋಮೊ
ರಾಣಿ ಮುಖರ್ಜಿ ಅಭಿನಯದ ಮರ್ದಾನಿ 2 ಚಿತ್ರದ ಪ್ರೊಮೊ ಬಿಡುಗಡೆಯಾಗಿದೆ. ಚಿತ್ರವನ್ನು ಗೋಪಿ ಪುತ್ರನ್ ನಿರ್ದೇಶಿಸಿದ್ದಾರೆ.

ಬಾಲಿವುಡ್ ನಟಿ ರಾಣಿ ಮುಖರ್ಜಿಗೆ ‘ಪ್ರಭಾವಶಾಲಿ ನಟಿ’ ಪ್ರಶಸ್ತಿ
ಬಾಲಿವುಡ್ ನಟಿ ರಾಣಿ ಮುಖರ್ಜಿ ತಮ್ಮ ‘ಹಿಚ್ಕಿ’ ಚಿತ್ರಕ್ಕಾಗಿ ಅತ್ಯಂತ ಪ್ರಭಾವಶಾಲಿ ಸಿನಿಮಾ ನಟಿ ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮುಂಬೈ: ನಟಿ ರಾಣಿ ಮುಖರ್ಜಿಗೆ ಪಿತೃ ವಿಯೋಗ
ಬಾಲಿವುಡ್ ನಟಿ ರಾಣಿ ಮುಖರ್ಜಿಯವರ ತಂದೆ ರಾಮ್ ಮುಖರ್ಜಿ ಇಂದು ....

ರಾಣಿ ಮುಖರ್ಜಿ, ಆದಿತ್ಯ ಚೋಪ್ರಾಗೆ ಹೆಣ್ಣು ಮಗು
ನಟಿ ರಾಣಿ ಮುಖರ್ಜಿ ಮತ್ತು ನಿರ್ದೇಶಕ-ನಿರ್ಮಾಪಕ ಆದಿತ್ಯ ಚೋಪ್ರಾ ಅವರಿಗೆ ಬುಧವಾರ ಹೆಣ್ಣು ಮಗು ಜನಿಸಿದ್ದು, ಮಗುವಿಗೆ ಅದಿರಾ ಎಂದು ಕರೆದಿದ್ದಾರೆ. ಈ ಮಗು

ಮೊದಲ ಮಗುವಿನ ನಿರೀಕ್ಷೆಯಲ್ಲಿ ರಾಣಿ ಮುಖರ್ಜಿ ಆದಿತ್ಯ ಚೋಪ್ರಾ ದಂಪತಿ
ಬಾಲಿವುಡ್ ನಟಿ ರಾಣಿ ಮುಖರ್ಜಿ ಮತ್ತು ನಿರ್ದೇಶಕ ಆದಿತ್ಯ ಚೋಪ್ರಾ ದಂಪತಿಯ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ..

