ಕ್ರೀಡೆರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ರಾಣಿ ರಾಂಪಲ್ ನಾಮನಿರ್ದೇಶನ ಮಾಡಿದ ಹಾಕಿ ಇಂಡಿಯಾ!
ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಲ್ ಅವರನ್ನು ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿರುವ ಹಾಕಿ ಇಂಡಿಯಾ, ವಂದನಾ ಕಟಾರಿಯಾ, ಮೊನಿಕಾ ಮತ್ತು ಹರ್ಮನ್ ಪ್ರೀತ್ ಸಿಂಗ್ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ.