ರಾಜ್ಯಅಂಕಪಟ್ಟಿ ನೀಡದೇ ಸತಾಯಿಸಿದ ರಾಣಿ ಚೆನ್ನಮ್ಮ ವಿ.ವಿ.ಗೆ ರೂ.1 ಲಕ್ಷ ದಂಡ: ಜಿಲ್ಲಾ ಗ್ರಾಹಕರ ಪರಿಹಾರ ವೇದಿಕೆ ಆದೇಶ
ಪದವಿ ಮುಗಿಸಿದ ವಿದ್ಯಾರ್ಥಿನಿಯೊಬ್ಬಳಿಗೆ ಅಂಕಪಟ್ಟಿ ನೀಡದೇ ರಾಣಿಚೆನ್ನಮ್ಮ ವಿಶ್ವವಿದ್ಯಾಲಯ ಸೇವಾ ನ್ಯೂನತೆ ಎಸಗಿರುವುದರಿಂದ ದೂರುದಾರ ವಿದ್ಯಾರ್ಥಿನಿಗೆ ಪರಿಹಾರ ರೂಪವಾಗಿ 1 ಲಕ್ಷ ರೂ ಹಾಗೂ ಮಾನಸಿಕ ವೇದನೆಗಾಗಿ ಒಂದು ಸಾವಿರ ರೂ ಪರಿಹಾರ ನೀಡಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಆದೇಶ ನೀಡಿದೆ.