ರಾಣೆಬೆನ್ನೂರು

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ವಿರೋಧಿಸಿಲ್ಲ, ಕ್ಷೇತ್ರ ಮರುವಿಂಗಡನೆ ಬೇರ್ಪಡಿಸಿ ಮಸೂದೆ ತಂದಿದ್ದರೆ ಅಂಗೀಕಾರವಾಗುತ್ತಿತ್ತು: ಸಿಎಂ ಸಿದ್ದರಾಮಯ್ಯ
ನಾವು ಮಹಿಳಾ ಮೀಸಲಾತಿಗೆ ವಿರೋಧಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, ಸಂವಿಧಾನದ 73,74 ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ತಂದಿದ್ದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ.

Watch | ರಾಣೆಬೆನ್ನೂರು: ಸಾಕು ಕೋತಿಯ ಹುಟ್ಟುಹಬ್ಬ ಅದ್ಧೂರಿ ಆಚರಣೆ

Haveri: ಪ್ರೀತಿಸಿದ ಯುವತಿಯೊಂದಿಗೆ ಯುವಕ ಪರಾರಿ: ಕಂಬಕ್ಕೆ ತಾಯಿ ಕಟ್ಟಿಹಾಕಿ ಥಳಿತ, ಪ್ರಕರಣ ದಾಖಲು!
ಪ್ರೀತಿಸಿದ ಯುವತಿಯೊಂದಿಗೆ ಯುವಕ ಪರಾರಿಯಾದನೆಂಬ ಕಾರಣಕ್ಕೇ ಆತನ ತಾಯಿಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಧಾರುಣ ಘಟನೆ ಹಾವೇರಿಯ ರಾಣೆಬೆನ್ನೂರಿನಲ್ಲಿ ಶುಕ್ರವಾರ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ರಾಣೆಬೆನ್ನೂರಿನ ರೈತನ ಬಗ್ಗೆ ಮಾಜಿ ಸ್ಪೀಕರ್ ಕೋಳಿವಾಡ ಹಗುರ ಮಾತು: ವಿಡಿಯೊ ವೈರಲ್, ವ್ಯಾಪಕ ಆಕ್ರೋಶ
ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ್ (K B Koliwada) ಅವರು ಪ್ರತಿನಿಧಿಸುತ್ತಿದ್ದ ರಾಣೆಬೆನ್ನೂರು ಕ್ಷೇತ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಅಂತಿಮ ನಮನ ಸಲ್ಲಿಸಲು ಬಳಸಿದ ಕಠಿಣ ಮತ್ತು ಸಂವೇದನಾರಹಿತ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿದ್ದು ಭಾರೀ ವಿರೋಧ ವ್ಯಕ್ತವಾಗಿದೆ.

ಅನುಭವಿ ಮತ್ತು ಹೊಸಬರ ನಡುವಿನ ಯುದ್ಧಕ್ಕೆ ನಿರ್ಣಾಯಕವಾಗಲಿವೆ ಕುರುಬ ಮತಗಳು!
ಹಾವೇರಿ ಜಿಲ್ಲೆಯ ರಾಣೆ ಬೆನ್ನೂರು ಉಪ ಚುನಾವಣೆ ಕಣ ರಂಗೇರುತ್ತಿದೆ, ಕಾಂಗ್ರೆಸ್ ಅಭ್ಯರ್ಥಿ ಕೆಬಿ ಕೋಳಿವಾಡ ವಿರುದ್ಧ ಬಿಜೆಪಿಯ ಅರುಣ್ ಕುಮಾರ್ ಗುಟ್ಟೂರ್ ಸ್ಪರ್ಧಿಸಿದ್ದಾರೆ.

ಬಿಎಸ್ ವೈ- ಆರ್.ಶಂಕರ್ ಸಂಧಾನ ಯಶಸ್ವಿ: ರಾಣಿಬೆನ್ನೂರು ಬಿಜೆಪಿ ಅಭ್ಯರ್ಥಿಯಾಗಿ ಅರುಣ್‌ಕುಮಾರ್
ರಾಜ್ಯ ವಿಧಾನಸಭೆ ಉಪಚುನಾವಣೆ ನಡೆಯುವ ರಾಣಿಬೆನ್ನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅರುಣ್‍ಕುಮಾರ್ ಪೂಜಾರ್ ಆಯ್ಕೆಯಾಗಿದ್ದಾರೆ. ಅರುಣ್‍ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ಲಭಿಸಿದ್ದು ಅನರ್ಹ ಶಾಸಕ ಆರ್.ಶಂಕರ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಡುವಿನ ಸಂಧಾನ ಮಾತುಕತೆ ಫಲಪ್ರದವಾಗಿದೆ.

ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂತೆಗೆದುಕೊಳ್ಳಲು 2 ವಾರ ಹಿಂದೆಯೇ ಶಾಸಕ ಆರ್ ಶಂಕರ್ ನಿರ್ಧಾರ
ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಯ(ಕೆಪಿಜೆಪಿ) ಒಬ್ಬನೇ ಒಬ್ಬ ಶಾಸಕ ರಾಣೆಬೆನ್ನೂರಿನ ಆರ್ ಶಂಕರ್...

