ರಾಜ್ಯರಾಜ್ಯ ಸರ್ಕಾರದಿಂದ ಅನ್ ಲಾಕ್ 3 ಮಾರ್ಗಸೂಚಿ ಬಿಡುಗಡೆ: ಭಾನುವಾರ ಲಾಕ್ ಡೌನ್ ರದ್ದು, ರಾತ್ರಿ ಕರ್ಫ್ಯೂ ಸಹ ತೆರವು
ಕೇಂದ್ರ ಸರ್ಕಾರ ಅನ್ ಲಾಕ್-3 ಮಾರ್ಗಸೂಚಿ ಬಿಡುಗಡೆ ಮಾಡಿದ ಮಾರನೇ ದಿನವೇ ರಾಜ್ಯ ಸರ್ಕಾರ ಸಹ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಆಗಸ್ಟ್ 2ರಿಂದಲೇ ಜಾರಿಗೆ ಬರುವಂತೆ ಭಾನುವಾರದ ಲಾಕ್ ಡೌನ್ ಅನ್ನು ರದ್ದುಗೊಳಿಸಿದೆ.