ಸಿನಿಮಾ ಸುದ್ದಿಕಾನೂನು ಬಾಹಿರವಾಗಿ ಬಂಡೀಪುರದಲ್ಲಿ ನೈಟ್ ಸಫಾರಿ: ನಟ ಧನ್ವೀರ್ ವಿರುದ್ಧ ಆರೋಪ
ನಟ ಧನ್ವೀರ್ ರಾತ್ರಿ ವೇಳೆ ಕಾನೂನು ಬಾಹಿರವಾಗಿ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಿದ್ದರೆಂಬ ಆರೋಪ ಕೇಳಿ ಬಂದಿದೆ. ಧನ್ವೀರ್ ಸಫಾರಿ ನಡೆಸಿದ್ದೆನ್ನಲಾದ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ನೆಟಿಗರು ನಟನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.