ದೇಶ4ನೇ ದಿನಕ್ಕೆ ಕಾಲಿಟ್ಟ ದೆಹಲಿ ಚಲೋ: ಕೇಂದ್ರ-ರೈತರ ನಡುವೆ ಬಿಕ್ಕಟ್ಟು ತೀವ್ರ, ರಾತ್ರೋರಾತ್ರಿ ಬಿಜೆಪಿ ನಾಯಕರ ಸಭೆ
ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಸಂಬಂಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ದೆಹಲಿ ಗಡಿಯಲ್ಲಿನ ರಸ್ತೆಗಳಲ್ಲಿ ಬೀಡು ಬಿಟ್ಟಿರುವ ರೈತರ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.