ದೇಶ'ದಿ ವೈರ್' ಸುದ್ದಿ ಅಮಿತ್ ಶಾ ಹೆಸರಿಗೆ ಕಳಂಕ ಹಚ್ಚುವ ಪ್ರಯತ್ನ: ಬಿಜೆಪಿ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪುತ್ರ ಜಯ್ ಶಾ ಕಂಪೆನಿಯ ಬಗ್ಗೆ 'ದಿ ವೈರ್' ಸುದ್ದಿತಾಣ ಪ್ರಕಟಿಸಿದ್ದ ಸುದ್ದಿ ಸತ್ಯಕ್ಕೆ ದೂರವಾಗಿದ್ದು, ಅಮಿತ್ ಶಾ ಅವರ ಹೆಸರಿಗೆ ಕಳಂಕ ಹಚ್ಚುವ ಪ್ರಯತ್ನವಾಗಿದೆ ಎಂದು ಬಿಜೆಪಿ ಕಿಡಿಕಾರಿದೆ.