ರಾಧಾ ಮೋಹನ್ ದಾಸ್ ಅಗರ್ವಾಲ್

'ಕೈ' ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ನಾಳೆ ಚುನಾವಣೆ ನಡೆದರೂ ಕಾಂಗ್ರೆಸ್ ಸೋಲು ಖಚಿತ: ರಾಧಾ ಮೋಹನ್ ದಾಸ್ ಅಗರ್ವಾಲ್
ರಾಜಕೀಯ

'ಕೈ' ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ನಾಳೆ ಚುನಾವಣೆ ನಡೆದರೂ ಕಾಂಗ್ರೆಸ್ ಸೋಲು ಖಚಿತ: ರಾಧಾ ಮೋಹನ್ ದಾಸ್ ಅಗರ್ವಾಲ್

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಾತ್ರವಲ್ಲ, ಖರ್ಗೆ ಸೇರಿ ಮೂವರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ.

ಆಂತರಿಕ ಕಚ್ಚಾಟದಿಂದಲೇ ಕಾಂಗ್ರೆಸ್‌ ಸರ್ಕಾರ ಪತನ: ರಾಧಾ ಮೋಹನ್ ದಾಸ್ ಅಗರ್ವಾಲ್
ರಾಜಕೀಯ

ಆಂತರಿಕ ಕಚ್ಚಾಟದಿಂದಲೇ ಕಾಂಗ್ರೆಸ್‌ ಸರ್ಕಾರ ಪತನ: ರಾಧಾ ಮೋಹನ್ ದಾಸ್ ಅಗರ್ವಾಲ್

ಬಿಜೆಪಿ ರಾಜಕೀಯವನ್ನು ವ್ಯಾಪಾರ ಉದ್ಯಮವಾಗಿ ನೋಡುವುದಿಲ್ಲ. ಬೇರೆಯವರ ವೈಫಲ್ಯದಿಂದ ಲಾಭ ಗಳಿಸಲು ನಮಗೆ ಆಸಕ್ತಿ ಇಲ್ಲ. ಕಾಂಗ್ರೆಸ್ ಸರ್ಕಾರವನ್ನು ಉರುಳಿಸುವ ಉದ್ದೇಶ ನಮಗಿಲ್ಲ.

ಅವರು ಎಷ್ಟೇ ಪ್ರಭಾವಿಯಾಗಿದ್ದರೂ ನಮ್ಮ ಪಕ್ಷ ಅಶಿಸ್ತು ಸಹಿಸಲ್ಲ: BJP ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್
ರಾಜಕೀಯ

ಅವರು ಎಷ್ಟೇ ಪ್ರಭಾವಿಯಾಗಿದ್ದರೂ ನಮ್ಮ ಪಕ್ಷ ಅಶಿಸ್ತು ಸಹಿಸಲ್ಲ: BJP ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್

ಸೋಮಶೇಖರ್, ಹೆಬ್ಬಾರ್ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ತಮ್ಮ ನಡೆಗಳನ್ನು ಸರಿಪಡಿಸಿಕೊಳ್ಳಲು ಬಿಜೆಪಿ ಸಾಕಷ್ಟು ಅವಕಾಶಗಳನ್ನು ನೀಡಿತ್ತು. ಆದರೆ ಅವರು ಬದಲಾಗಲಿಲ್ಲ ಎಂದು ರಾಧಾ ಮೋಹನ್ ದಾಸ್ ಹೇಳಿದರು.

ಪ್ರಜ್ವಲ್ ರೇವಣ್ಣ, ಪ್ರೀತಂ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ರಾಧಾ ಮೋಹನ್ ದಾಸ್ ಅಗರ್ವಾಲ್ ಮುಂದು!
ರಾಜಕೀಯ

ಪ್ರಜ್ವಲ್ ರೇವಣ್ಣ, ಪ್ರೀತಂ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ರಾಧಾ ಮೋಹನ್ ದಾಸ್ ಅಗರ್ವಾಲ್ ಮುಂದು!

ಹಾಸನ ಬಿಜೆಪಿ ಮಾಜಿ ಶಾಸಕ ಪ್ರೀತಂ ಜೆ ಗೌಡ ವಿರುದ್ಧ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಶನಿವಾರ ದೂರು ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಅವರು ಬಿಜೆಪಿ ಮತ್ತು ಜೆಡಿಎಸ್‌ನ ತುರ್ತು ಸಮನ್ವಯ ಸಭೆ ನಡೆಸಿದರು.

'ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲ': ರಾಧಾ ಮೋಹನ್ ದಾಸ್ ಅಗರ್ವಾಲ್
ರಾಜಕೀಯ

'ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲ': ರಾಧಾ ಮೋಹನ್ ದಾಸ್ ಅಗರ್ವಾಲ್

ಲೋಕಸಭೆ ಚುನಾವಣೆ ನಂತರ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪತನ: ರಾಧಾ ಮೋಹನ್ ದಾಸ್ ಅಗರ್ವಾಲ್
ರಾಜಕೀಯ

ಲೋಕಸಭೆ ಚುನಾವಣೆ ನಂತರ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪತನ: ರಾಧಾ ಮೋಹನ್ ದಾಸ್ ಅಗರ್ವಾಲ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಗೊಂದಲ ನಿವಾರಣೆಗೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಪ್ರವೇಶಿಸಿದ್ದಾರೆ.